---Advertisement---

ಕರ್ನಾಟಕ ಸಿಎಂ ಬದಲಾವಣೆ: ರಾಹುಲ್ ಗಾಂಧಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ

On: January 14, 2026 8:10 AM
Follow Us:
---Advertisement---

ಕರ್ನಾಟಕ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಮಹತ್ವದ ತೀರ್ಮಾನವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈಗೊಂಡಿದ್ದಾರೆ ಎಂಬ ಸುದ್ದಿ ಬಂದಿದ್ದು, ಈ ಕುರಿತು ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡಲಾಗಿದೆ. ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರೊಂದಿಗೆ ಗಹನವಾದ ಚರ್ಚೆ ನಡೆಸಿದರು. ಈ ಮಾತುಕತೆಗೆ ನಾಯಕತ್ವ ವಿಷಯ ಚರ್ಚೆಯಾಗಿದೆ ಎಂದು ತಿಳಿದುಬರುತ್ತಿದೆ.

ಮೂಲಗಳ ಪ್ರಕಾರ, ಜನವರಿ 17ರಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯೊಂದಿಗೆ ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ವಿಚಾರವನ್ನು ಚರ್ಚಿಸಲು ರಾಹುಲ್ ಮಹತ್ವದ ನಿರ್ಧಾರ ಮಾಡಿದ್ದಾರೆ ಎಂದು ವರದಿಗಳಲ್ಲಿ ಹೇಳಲಾಗಿದೆ.

ಇದನ್ನು ಓದಿ : https://karnatakastories.in/?p=5587

ಇಷ್ಟು ದಿನ ರಾಜ್ಯದ ನಾಯಕರು ರಾಹುಲ್ ಕಡೆಯಿಂದ ಸಂದೇಶ ಬರುವುದನ್ನು ಕಾಯುತ್ತಿದ್ದುದರಿಂದ, ಈ ಸುದ್ದಿಯು ಅವರಿಗೆ ಭರವಸೆ ನೀಡಿದೆ. ಹೀಗಾಗಿ, ಕರ್ನಾಟಕದ ನಾಯಕತ್ವ ಬದಲಾವಣೆಯ ನಿರ್ಧಾರ ಇದೇ ವಾರ ಅಂತ್ಯಕ್ಕೆ ಘೋಷನೆಯಾಗುವ ಸಾಧ್ಯತೆ ಇರುವುದಾಗಿ ತೋರುತ್ತಿದೆ.

Join WhatsApp

Join Now

RELATED POSTS

Leave a Comment