ಚಿಕ್ಕಬಳ್ಳಾಪುರ
ಸಂಸದರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ! ಕೆ.ಸುಧಾಕರ್ ಮೇಲೆ ಆರೋಪ ? Driver dies by suicide naming MP; K. Sudhakar faces allegations.
By krutika naik
—
ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನಿಗೆ ಸರ್ಕಾರಿ ಕೆಲಸದ ಆಸೆ ತೋರಿಸಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ. ...