ಬೆಳಗಾವಿ

Poison mixed in school water to target Muslim teacher in Belagavi.

ಮಕ್ಕಳನ್ನು ಕೊಲ್ಲುವ ಉದ್ದೇಶದಿಂದ, ಕೆಲವು ಕೊಳಕು ಮನಸ್ಸಿನ ಅಪರಾಧಿಗಳು ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ . Poison mixed in school water to target Muslim teacher in Belagavi.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆ ಸಂಬಂಧ ಮಾಹಿತಿ ಪಡೆದಿದ್ದ ಸವದತ್ತಿ ಠಾಣೆ ...