ಈ ವರ್ಷ, ‘ಆಪರೇಷನ್ ಸಿಂಧೂರ್’ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಕೇತವಾಯಿತು. ಇಂದಿನ ಭಾರತವು ತನ್ನ ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಜಗತ್ತು ಸ್ಪಷ್ಟವಾಗಿ ನೋಡಿದೆ. ‘ಆಪರೇಷನ್ ಸಿಂಧೂರ್’ ಸಮಯದಲ್ಲಿ ವಿಶ್ವದ ಮೂಲೆ ಮೂಲೆಗಳಿಂದ ಭಾರತ ಮಾತೆಯ ಬಗ್ಗೆ ಪ್ರೀತಿ ಮತ್ತು ಭಕ್ತಿಯ ಚಿತ್ರಗಳು ಹೊರಹೊಮ್ಮಿದವು. ‘ವಂದೇ ಮಾತರಂ’ 150 ವರ್ಷಗಳನ್ನು ಪೂರೈಸಿದಾಗಲೂ ಇದೇ ಉತ್ಸಾಹಕ್ಕೆ ಸಾಕ್ಷಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಕಾರ್ಯಾಚರಣೆಯ ಸಮಯದಲ್ಲಿ ವಿಶ್ವದ ವಿವಿಧ ಮೂಲೆಗಳಿಂದ ಭಾರತ ಮಾತೆಯ ಮೇಲಿನ ಪ್ರೀತಿ ಮತ್ತು ಭಕ್ತಿಯನ್ನು ವ್ಯಕ್ತಪಡಿಸುವ ಚಿತ್ರಗಳು ಹೊರಹೊಮ್ಮಿದವು. ಇದೇ ರೀತಿಯ ಉತ್ಸಾಹ ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಸಂದರ್ಭದಲ್ಲಿಯೂ ಕಂಡುಬಂದಿತು ಎಂದು ಪ್ರಧಾನಿ ಮೋದಿ ಹೇಳಿದರು.






