#BurialCase

Retired cop linked to Dharmasthala burial case?

ಧರ್ಮಸ್ಥಳದಲ್ಲಿ  ಶವಗಳ ಹೂತಿಟ್ಟ ಪ್ರಕರಣದಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿಯ ಕೈವಾಡ? Retired cop linked to Dharmasthala burial case?

ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತಿಟ್ಟ ಪ್ರಕರಣವು (Dharmasthala burial case) ಎಲ್ಲೆಡೆ ಹುಬ್ಬೇರಿಸುವಂತೆ ಮಾಡಿರುವ ಸಂದರ್ಭದಲ್ಲಿ, ಎಸ್‌ಐಟಿ (ವಿಶೇಷ ತನಿಖಾ ತಂಡ) ಇಂದು ಎರಡನೇ ದಿನದ ಉತ್ಪನನ ಕಾರ್ಯಾಚರಣೆಯನ್ನು ಪ್ರಾರಂಭ ಮಾಡಿದೆ ಇಂದು. ...