fakevoting
ನಕಲಿ ಮತದಾನದ ಬಗ್ಗೆ ಸಾಕ್ಷ್ಯ ಸಮೇತ ವಿವರಿಸಿದ ಲೋಕಸಭಾ ವಿಪಕ್ಷ ನಾಯಕ: ಮತಗಳ್ಳತನ ಬಯಲಿಗೆ? Leader of Opposition exposes bogus voting with evidence.
By krutika naik
—
ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ನಕಲಿ ಮತದಾನದ ಬಗ್ಗೆ ಸಾಕ್ಷ್ಯ ಸಮೇತ ವಿವರಣೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ...