heavy rain
ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್ ನೀಡಲಾಗಿದೆ. Heavy rain alert issued for some districts in Karnataka.
By krutika naik
—
ಅಗಸ್ಟ್ 16ರವರೆಗೆ ಅವರಿಗೆ ರಾಜ್ಯಾದ್ಯಂತ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ...