#PoliceProbe
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಕೈವಾಡ? Retired cop linked to Dharmasthala burial case?
By krutika naik
—
ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತಿಟ್ಟ ಪ್ರಕರಣವು (Dharmasthala burial case) ಎಲ್ಲೆಡೆ ಹುಬ್ಬೇರಿಸುವಂತೆ ಮಾಡಿರುವ ಸಂದರ್ಭದಲ್ಲಿ, ಎಸ್‌ಐಟಿ (ವಿಶೇಷ ತನಿಖಾ ತಂಡ) ಇಂದು ಎರಡನೇ ದಿನದ ಉತ್ಪನನ ಕಾರ್ಯಾಚರಣೆಯನ್ನು ಪ್ರಾರಂಭ ಮಾಡಿದೆ ಇಂದು. ...