SAGAR KHANDRE
ಈ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ₹100 ಕೋಟಿ ಮೌಲ್ಯದ ಶಿಕ್ಷಣ ಸಾಲ ವಿತರಣೆ 100 Cr education loans to be disbursed this academic year
—
ಇಂದಿನ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಸಂಸದ ಸಾಗರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಬೀದರ ಜಿಲ್ಲಾ ಕೇಂದ್ರದ ಎಸ್‌ಬಿಐ ಮತ್ತು ಲೀಡ್ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸಲಹಾ ಸಮಿತಿ (DCC) ಹಾಗೂ ಜಿಲ್ಲಾ ...