SONIAGANDHI
ಸೋನಿಯಾ ಗಾಂಧಿ ಪೌರತ್ವ ಪಡೆಯುವ ಮುನ್ನವೇ ವೋಟರ್ ಲಿಸ್ಟ್‌ನಲ್ಲಿ ಹೆಸರು :ಬಿಜೆಪಿ ಆರೋಪ BJP alleges Sonia Gandhi was on voter list before getting citizenship.
By krutika naik
—
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಗಳನ್ನು ಮಾಡಿದ್ದಾರೆ. 1980 ರಲ್ಲಿ ಸೋನಿಯಾ ಗಾಂಧಿ ಚುನಾವಣಾ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅಧಿಕೃತವಾಗಿ ಭಾರತೀಯ ನಾಗರಿಕರಾಗುವ ಮೂರು ವರ್ಷಗಳ ಮೊದಲೇ ...