#VoterFraud
ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪ: 1 ವರ್ಷ ಕತ್ತೆ ಕಾಯುತ್ತಿದ್ರಾ? ರಾಹುಲ್ ಗಾಂಧಿಗೇ ಜೋಶಿ ಪ್ರಶ್ನೆ Prahlad Joshi questions Rahul Gandhi over voter fraud allegations
By krutika naik
—
ಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮತಗಳ್ಳನ ಆಗಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತೀವ್ರವಾಗಿ ಖಂಡಿಸಿದ್ದಾರೆ. ಲೋಕಸಭೆ ಚುನಾವಣೆ ನಡೆದು ಒಂದು ವರ್ಷ ಕಳೆದಿದೆ. ...