yatnal

₹5 lakh for a Hindu youth marrying a Muslim woman.

ಮುಸ್ಲಿಂ ಮಹಿಳೆಯನ್ನು ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಶಾಸಕ ಯತ್ನಾಳ್!!! ₹5 lakh for a Hindu youth marrying a Muslim woman.

ಮುಸ್ಲಿಂ ಮಹಿಳೆಯನ್ನು ಹಿಂದೂ ಪುರುಷ ಮದುವೆಯಾದರೆ ಅವನಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಶಾಸಕ ಬಸವಗೌಡ ಯತ್ನಾಳ್ ಹೇಳಿದ್ದಾರೆ. ಕೊಪ್ಪಳದಲ್ಲಿ ಹತ್ಯೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ...